ಎಪ್ರಿಲ್ 13 ರಂದು ಮಧ್ಯಾಹ್ನ 3.30 ಕ್ಕೆ ಮಂಗಳೂರಿನಲ್ಲಿ ಮಾನ್ಯ ಶ್ರೀ. ನರೇಂದ್ರ ಮೋದಿ

ಎಪ್ರಿಲ್ 13 ರಂದು ಮಧ್ಯಾಹ್ನ 3.30 ಕ್ಕೆ ಮಂಗಳೂರಿನಲ್ಲಿ ಮಾನ್ಯ ಶ್ರೀ. ನರೇಂದ್ರ ಮೋದಿ

ಎಪ್ರಿಲ್ 13 ರಂದು ಮಂಗಳೂರಿನಲ್ಲಿ ಮಾನ್ಯ ಶ್ರೀ. ನರೇಂದ್ರ ಮೋದಿ.
ಸುಮಾರು 2 ಲಕ್ಷಕ್ಕೂ ಮಿಕ್ಕಿ ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆ.

ದಿನಾಂಕ 13.04.2019, ಶನಿವಾರ ಮಧ್ಯಾಹ್ನ 3.30 ಕ್ಕೆ ನಡೆಯುವ ಲೋಕಸಭಾ ಚುನಾವಣಾ ಪ್ರಚಾರ ಸಾರ್ವಜನಿಕ ಸಭೆಯಲ್ಲಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರು ಆಗಮಿಸಲಿರುವ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರಿ ಹಾಗೂ ಕಾರ್ಕಳ ಶಾಸಕರಾದ ವಿ. ಸುನೀಲ್ ಕುಮಾರ್ ರವರು ಜಿಲ್ಲೆಯ ಬಿ.ಜೆ.ಪಿ ಶಾಸಕರ ತುರ್ತು ಸಭೆಯನ್ನು ಬಂಟ್ವಾಳದಲ್ಲಿ ನಡೆಸಲಾಯಿತು.

ಶನಿವಾರ ದಿನಾಂಕ 06.04.2019 ರಂದು ಬೆಳಿಗ್ಗೆ 8.00 ಗಂಟೆಗೆ ಮಂಗಳೂರಿನ ಕೇಂದ್ರ ಮೈದಾನದಲ್ಲಿ ಚಪ್ಪರ ಮುಹೂರ್ತ ಕಾರ್ಯಕ್ರಮದಲ್ಲಿ ಮಾಜಿ ಸಚಿವರು, ಶಾಸಕರು, ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕರಾದ ಆರ್. ಅಶೋಕ್ ರವರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ವ್ಯವಸ್ಥೆಯ ಬಗ್ಗೆ ಸಮಿತಿ ರಚಿಸಲಾಯಿತು. ಕಾರ್ಯಕ್ರಮದಲ್ಲಿ ಸುಮಾರು 2 ಲಕ್ಷಕ್ಕೂ ಮಿಕ್ಕಿ ನರೇಂದ್ರ ಮೋದಿಯವರ ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿ. ಸುನೀಲ್ ಕುಮಾರ್ ರವರು ಪತ್ರಿಕಾ ಹೇಳಿಕೆ ನೀಡಿದರು. ಈ ¸ಭೆÉಯಲ್ಲಿ ಸಂಸದ ಅ¨À್ಯ್ಯರ್ಥಿಯಾದ ಶ್ರೀ ನಳಿನ್ ಕುಮಾರ್ ಕಟೀಲ್,ಜಿಲ್ಲಾಧ್ಯಕ್ಷರು, ಶಾಸಕರಾದ ಸಂಜೀವ ಮಠಂದೂರು, ಎಸ್ ಅಂಗಾರ, ಡಿ.ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್, ಡಾ| ಭರತ್ ವೈ ಶೆಟ್ಟಿ, ಹರೀಶ್ ಪೂಂಜಾ,ರಾಜೇಶ್ ನಾೈಕ್,ಜಿಲ್ಲಾ ವಿಭಾಗ ಸಹ ಪ್ರಭಾರಿ ಪ್ರತಾಪಸಿಂಹ ನಾಯಕ್,ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್,ಜಿಲ್ಲಾ ಚುನಾವಣಾ ಸಂಚಾಲಕ ಗೋಪಾಲಕೃಷ್ಣ ಹೇರಳೆ,ಜಿಲ್ಲಾ ಉಪಾಧ್ಯಕ್ಷ ರವಿಶಂಕರ ಮಿಜಾರ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಮೂಡಬಿದ್ರೆ ಭಾಗವಹಿಸಿದ್ದರು.

Latest News