ದಕ್ಷಿಣಕನ್ನಡ ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಮತ ಚಲಾಯಿಸಿದರು
ದಕ್ಷಿಣಕನ್ನಡ ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಮತ ಚಲಾಯಿಸಿದರು
ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣಕನ್ನಡ ಲೋಕಸಭಾ ಸದಸ್ಯರಾದ ಶ್ರೀ_ನಳಿನ್ ಕುಮಾರ್ ಕಟೀಲ್ ಅವರು ಇಂದು ಮಂಗಳೂರಿನ ಲೇಡಿಹಿಲ್ ಶಾಲೆಯ ಮತಗಟ್ಟೆಯಲ್ಲಿ ತಮ್ಮ ಮತ ಚಲಾಯಿಸಿದರು.
Latest News