ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ಶ್ರೀ ನಳಿನ್ ಪಿ.ವಿ.ಎಸ್ ಕಲಾಕುಂಜದ ಬಳಿ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನಕ್ಕೆ ಪ್ರಾರ್ಥನೆ ಸಲ್ಲಿಸಿದರು.
ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ಶ್ರೀ ನಳಿನ್ ಪಿ.ವಿ.ಎಸ್ ಕಲಾಕುಂಜದ ಬಳಿ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನಕ್ಕೆ ಪ್ರಾರ್ಥನೆ ಸಲ್ಲಿಸಿದರು.
April 7: ಪಿ.ವಿ.ಎಸ್ ಕಲಾಕುಂಜದ ಬಳಿ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನಕ್ಕೆ ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ಶ್ರೀ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ್ ಮಿಜಾರ್, ಮಾಜಿ ಸಚಿವರಾದ ಶ್ರೀ ಕೃಷ್ಣ ಜೆ ಪಾಲೆಮಾರ್, ಶ್ರೀ ನಾಗರಾಜ ಶೆಟ್ಟಿ, ಮಾಜೀ ಶಾಸಕ ಯೋಗೀಶ್ ಭಟ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಮೋನಪ್ಪ ಭಂಡಾರಿ, ಮಾ.ನ.ಪಾ ಸದಸ್ಯರಾದ ಸುಧೀರ್ ಶೆಟ್ಟಿ, ಪ್ರೇಮಾನಂದ್ ಶೆಟ್ಟಿ, ರೂಪ ಬಂಗೇರ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಚಂದ್ರ ಶೆಟ್ಟಿ, ಪಕ್ಷದ ಮುಖಂಡರಾದ ರಾಜ್ ಗೋಪಾಲ್ ರೈ, ರಾಜೇಶ್ ಕೆ, ಸಂಧ್ಯಾ ವೆಂಕಟೇಶ್ ಹಾಗೂ ಮೊದಲಾದ ನಾಯಕರು ಜೊತೆಗಿದ್ದರು.
Latest News