ಬಿಜೆಪಿಯ ಮೋದಿ ಸಭೆ ಮುಗಿಸಿ ಹಿಂದಿರುಗುತ್ತಿದ್ದ ಬಸ್ಸಿಗೆ ಕಲ್ಲು ತೂರಾಟ.

ಬಿಜೆಪಿಯ ಮೋದಿ ಸಭೆ ಮುಗಿಸಿ ಹಿಂದಿರುಗುತ್ತಿದ್ದ ಬಸ್ಸಿಗೆ ಕಲ್ಲು ತೂರಾಟ.

April 12: ಬಿಜೆಪಿಯ ಸಭೆ ಮುಗಿಸಿ ಹಿಂದಿರುಗುತ್ತಿದ್ದ ಬಸ್ಸಿಗೆ ಕಲ್ಲು ತೂರಾಟ ನಡೆಸಿ ಬಸ್ಸಿನಲ್ಲಿದ್ದ ಮಹಿಳೆಯರಿಗೆ ಹಲ್ಲೆ ನಡೆಸಲು ಯತ್ನಿಸಿದ ಘಟನೆ ಮಂಗಳೂರಿನ ಕುತ್ತಾರಿನಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.

Latest News