ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಯುಷ್ ಕ್ವಾಥ್ ಚೂರ್ಣ ಮಾತ್ರೆ ಗ್ರಾಹಕರಿಗೆ ತಿಂಗಳಿಗಾಗುವಷ್ಟು ಪೂರ್ಣ ಉಚಿತ

ವಿಶ್ವಗುರು ಭಾರತದ ನಿರ್ಮಾತೃ, ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜಿಯವರು ನಮ್ಮ ದೇಶ ಕೊರೊನಾ ವಿರುದ್ಧ ಯುದ್ಧ ಸಾರಿರುವ ಈ ಹಂತದಲ್ಲಿ ದೇಶದ ಪ್ರತಿಯೊಬ್ಬ ನಾಗರಿಕನ ಆರೋಗ್ಯ ರಕ್ಷಣೆಗಾಗಿ ಕಳೆದು ಆರೇಳು ತಿಂಗಳುಗಳಿಂದ ಊಟ, ನಿದ್ದೆಯ ಪರಿವೇ ಇಲ್ಲದೇ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಅವರ ಈ ಸಂಕಲ್ಪದಲ್ಲಿ ದೇಶದ ಜವಾಬ್ದಾರಿಯುತ ಸಂಸ್ಥೆಯಾಗಿ ನಾಡಿನ ಖ್ಯಾತ ಆಯುರ್ವೇದ ಉತ್ಪನ್ನಗಳ…

read more


ಬಜಾಲ್ ವಾರ್ಡ್- 1 ಕೋಟಿ ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಕಾಮತ್

ಮಂಗಳೂರು ಮಹಾನಗರ ಪಾಲಿಕೆಯ ಬಜಾಲ್ ವಾರ್ಡಿನಲ್ಲಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುವ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಬಜಾಲ್ ವಾರ್ಡಿನ ಸರ್ವತೋಮುಖ ಅಭಿವೃದ್ಧಿಯ ಚಿಂತನೆಯೊಂದಿಗೆ ವಿಶೇಷ ಅನುದಾನಗಳನ್ನು ಒದಗಿಸಲಾಗುತ್ತದೆ. ಬಜಾಲ್ ಜಲ್ಲಿಗುಡ್ಡೆಯ ಕೋರ್ದಬ್ಬು ದೇವಸ್ಥಾನ ಬಳಿಯಿಂದ ಕಾನಕರಿಯ ಬಂಟ ಮಂದಿರದ ವರೆಗಿನ ರಸ್ತೆ ಸಂಪೂರ್ಣ ಹಾಳಾಗಿ ಮಳೆಗಾಲದಲ್ಲಿ ಸಂಚರಿಸುವುದು…

read more


ನನ್ನ ಆ ಒಂದು ನಿರ್ಧಾರದಿಂದ ಲಾಕ್ಡೌನ್ಅವಧಿಯಲ್ಲಿ ಮಾನಸಿಕ ಸಮತೋಲನ ಕಾಪಾಡಲು ಸಾಧ್ಯವಾಯಿತು

ನನ್ನ ಪಾಲಿನ ನಿಜವಾದ ಸವಾಲಿನ ದಿನಗಳು. ಪತಿ ಎರಡು ದಿನಗಳ ಮಟ್ಟಿಗೆ ಹೋಗಿ ಬರುತ್ತೇನೆ ಎಂದು ಅವರ ಮೂಲ ಊರು ಶಿರಸಿಗೆ ಹೋಗಿದ್ದರು.🚂🚂 ಮದುವೆಯಾಗಿ 25 ವರ್ಷಗಳಲ್ಲಿ ನಾನು ಅವರನ್ನು ಬಿಟ್ಟು ಒಂದು ದಿನವೂ ಇದ್ದವಳಲ್ಲ. ಆವತ್ತು ಮಾರ್ಚ್ 22 ತಾರೀಕು. 🕘🕘ಅವರು ಅಲ್ಲಿ ಹೋಗಿ ತಲುಪಿದ ತಕ್ಷಣ ಕಾಲ್ ಮಾಡಿ ಸುರಕ್ಷಿತವಾಗಿ ಮುಟ್ಟಿದ್ದೇನೆ ಎಂದರು.…

read more


ಪಾಲಿಕೆಯಲ್ಲಿ ಟಿ.ಡಿ.ಆರ್ ಸೆಲ್ ತೆರೆಯಲು ಶಾಸಕ ಕಾಮತ್ ಸೂಚನೆ

ಅಪೂರ್ಣಗೊಂಡಿರುವ ಎಲ್ಲಾ ರಸ್ತೆ ಅಗಲೀಕರಣ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸುವ ಕುರಿತು ಸ್ಮಾರ್ಟ್ ಸಿಟಿ ಅಧಿಕಾರಿಗಳು, ಕಾರ್ಯ ಅಭಿಯಂತರ, ಸಹಾಯಕ ಅಭಿಯಂತರರು, ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಶಾಸಕ‌ ವೇದವ್ಯಾಸ್ ಕಾಮತ್ ಅವರು ಸಭೆ ನಡೆಸಿದರು. ಸಭೆಯ ಬಳಿಕ ಮಾತನಾಡಿದ ಶಾಸಕ ಕಾಮತ್, ಮಂಗಳೂರು ನಗರದ ಭವಂತಿ‌ ಸ್ಟ್ರೀಟ್, ಎಸ್.ಎಲ್ ಮಥಾಯಿಸ್ ರಸ್ತೆ, ಅಶೋಕನಗರ ಹಾಸೆಟ್ಟಿ ಸರ್ಕಲ್,…

read more


ಬಜಾಲ್ ಜಯನಗರ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ

ಮಂಗಳೂರು ಮಹಾನಗರ ವ್ಯಾಪ್ತಿಯ ಬಜಾಲ್ ವಾರ್ಡ್ ನಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಿ.ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕರು,ಕಳೆದ ಬಾರಿ ಬಜಾಲ್ ವಾರ್ಡಿಗೆ ಭೇಟಿ ನೀಡಿದ್ದ ಸಂದರ್ಭದ ಜಯನಗರ ಕಲ್ಲುರ್ಟಿ ದೇವಸ್ಥಾನಕ್ಕೆ ಹೋಗುವ ದಾರಿ ಅಭಿವೃದ್ಧಿಗೆ ಸ್ಥಳೀಯ ಮುಖಂಡರು ನನ್ನಲ್ಲಿ ಮನವಿ ಸಲ್ಲಿಸಿದ್ದರು. ಈ ರಸ್ತೆ ಕಳೆದ ವರ್ಷ ಸುರಿದ ಮಳೆಯಿಂದಾಗಿ…

read more


ಯು.ಎಸ್ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ – ಶಾಸಕ ಕಾಮತ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮಣ್ಣಗುಡ್ಡ ವಾರ್ಡಿನ ಶ್ರೀ ಯು.ಎಸ್ ಮಲ್ಯ ಒಳಾಂಗಣ ಕ್ರೀಡಾಂಗಣ ಸಂಕೀರ್ಣದಲ್ಲಿ ಸಂಪೂರ್ಣಗೊಂಡ ಕಾಮಗಾರಿಗಳನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. ಈ ಕುರಿತು ಮಾತನಾಡಿದ ಶಾಸಕ‌ ಕಾಮತ್, ಶ್ರೀ ಯು.ಎಸ್ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ವಿವಿಧ ಕ್ರೀಡಾಪಟುಗಳು ಅಭ್ಯಾಸ ನಿರತರಾಗಿದ್ದಾರೆ. ಬ್ಯಾಡ್ಮಿಂಟನ್,ಕಬಡ್ಡಿ ಹಾಗೂ ಬಾಸ್ಕೆಟ್ ಬಾಲ್ ಕೀಡಾಪಟುಗಳು ಈ ಒಳ…

read more


ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಅಟಲ್ ಸೇವಾ ಕೇಂದ್ರದಲ್ಲಿ ಸಹಾಯ ಕೇಂದ್ರ – ಶಾಸಕ ಕಾಮತ್

ಆಟೋ,ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರಕಾರ ನೀಡುವ ಸಹಾಯ ಧನಕ್ಕೆ ಅರ್ಜಿ ಸಲ್ಲಿಸಲು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರ ಖಾಸಗಿ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರವನ್ನು ಮಹಾನಗರ ಪಾಲಿಕೆ ಮೇಯರ್ ದಿವಾಕರ್ ಪಾಂಡೇಶ್ವರ ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಲಾಕ್ ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ರಾಜ್ಯದ ವಿವಿಧ ಕಾರ್ಮಿಕ…

read more


ಆಯುಷ್ ಕ್ವಾಥ್ ಜನರ ಬಳಕೆಗೆ ಮಾರುಕಟ್ಟೆಗೆ ಬಿಡುಗಡೆ

ಕೇಂದ್ರ ಸರಕಾರದ ಆಯುಷ್ ಇಲಾಖೆಯಿಂದ ಪ್ರಮಾಣೀಕೃತ ಕೊರೊನಾ ವಿರುದ್ಧ ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದ ಔಷಧಿ ಆಯುಷ್ ಕ್ವಾಥ್ ಶನಿವಾರ ಮಂಗಳೂರಿನಲ್ಲಿ ಜನರ ಬಳಕೆಗೆ ಬಿಡುಗಡೆಗೊಳಿಸಲಾಗಿದೆ. ಮಂಗಳೂರಿನ ಕೊಡಿಯಾಲ್ ಬೈಲ್ ಸಮೀಪದ ಅಟಲ್ ಸೇವಾ ಕೇಂದ್ರದಲ್ಲಿ ಸಂಸದರೂ, ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್ ಕುಮಾರ್ ಕಟೀಲ್ ಅವರು ಆಯುಷ್ ಕ್ವಾಥ್ ಬಿಡುಗಡೆಗೊಳಿಸಿ ಮಾತನಾಡಿದರು.…

read more


ಸಂಸದ ನಳಿನ್ ಕುಮಾರ್ ಕಟೀಲ್ ಅವರಿಂದ ತುರ್ತು ವೆನಲಾಕ್ ಭೇಟಿ

ಕೊರೊನಾ ವೈರಸ್ ಬಗ್ಗೆ ಜನರಲ್ಲಿ ಹೆಚ್ಚುತ್ತಿರುವ ಆತಂಕದ ನಡುವೆಯೂ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮಂಗಳೂರಿನಲ್ಲಿರುವ ಜಿಲ್ಲಾ ಸರಕಾರಿ ಆಸ್ಪತ್ರೆ ವೆನಲಾಕ್ ಬಗ್ಗೆ ಅಪಪ್ರಚಾರ ನಡೆಸಿರುವ ಘಟನೆ ಸೋಮವಾರ ನಡೆದಿತ್ತು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಅಧಿವೇಶನದ ನಿಮಿತ್ತ ದೆಹಲಿಯಲ್ಲಿ ಇದ್ದರು. ತಮ್ಮ ಲೋಕಸಭಾ ಕ್ಷೇತ್ರದಲ್ಲಿರುವ ಜನರು ವೆನಲಾಕ್ ಆಸ್ಪತ್ರೆಯಲ್ಲಿ ಕೊರೊನಾ…

read more


ಸ್ಕೌಟ್ -ಗೈಡ್ ಮೇಳ ” ಕಸದಿಂದ ರಸ ” ವಿಭಾಗದಲ್ಲಿ ಕೆನರಾ ಶಾಲೆಯ ಕೆ . ಆದಿತ್ಯ ಶೆಣೈ ಪ್ರಥಮ ಸ್ಥಾನ

ಮಂಗಳೂರು : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ , ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಇದರ ಆಶ್ರಯದಲ್ಲಿ ಮಂಗಳೂರು ನಗರ ಸ್ಥಳೀಯ ಸಂಸ್ಥೆ , ನೆಹರೂ ಅವೆನ್ಯೂ ರಸ್ತೆ , ಲಾಲ್ ಬಾಗ್ , ಮಂಗಳೂರು ಇದರ ಕಬ್ - ಬುಲ್ ಬುಲ್ ಉತ್ಸವ , ಸ್ಕೌಟ್ -ಗೈಡ್ ಮೇಳ , ರೋವರ್ -ರೇಂಜರ್…

read more


Build a career in Digital Marketing with solid foundation. Learn core marketing and digital tools like Google Adwords, Facebook Ads, SEO, Google Analytics, Social Media Marketing, Website Enhancement, SEO content writing, Pay Per Click. Study on live projects. Hurry up!
Contact us. @ 9900144664 OR
Visit Us @ bluelinecomputers.com

also read